Past Events
ಸಹಕಾರಿ ಸಂಘದ ಸಿಬ್ಬಂದಿ ಮತ್ತು ಆಡಳಿತ ಮಂಡಳಿ ಸದಸ್ಯರಿಂದ ಕರಸೇವೆ
March 6, 2026
Sri Durgaparameshwari Temple, Sharavoor
ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾದ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಮ್ಮ ಸಂಘದ ಪರವಾಗಿ ಸಿಬ್ಬಂದಿಗಳು ಮತ್ತು ಆಡಳಿತ ಮಂಡಳಿ ಸದಸ್ಯರು ಜೊತೆಗೂಡಿ ಒಂದು ದಿನದ ಕರಸೇವೆ ಮಾಡುವುದೆಂದು ನಿರ್ಧರಿಸಲಾಗಿ, ದಿನಾಂಕ 06.03.2026 ಶುಕ್ರವಾರದಂದು ಸಂಜೆ ಶ್ರಮದಾನದ ಪುಣ್ಯ ಕಾರ್ಯದಲ್ಲಿ ನಮ್ಮ ಸಂಘದ ಎಲ್ಲಾ ಸಿಬ್ಬಂದಿಗಳು ಮತ್ತು...
ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ
November 14, 2025
Alankar
ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಮೇಶ ಭಟ್ ಉಪ್ಪಂಗಳರವರು ಸಂಘದ ಸಭಾಭವನದಲ್ಲಿ ಸಂಘದ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ನಮಗೆ ಸಮಾಜದಲ್ಲಿ ಕೆಲಸ ಮಾಡಲು ಪ್ರೇರಣೆ ಕೊಟ್ಟ ಹಿರಿಯರ ಮಾರ್ಗದರ್ಶನದ ಭಾಗವಾಗಿ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಪ್ರಶಸ್ತಿ ಪ್ರದಾನ
August 30, 2025
Uthkrushta sahakari soudha, K.S. Rao Road,Kodailbail. Mangaluru - 575003
ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆ.30ರಂದು ಮಂಗಳೂರಿನಲ್ಲಿ ನಡೆದ ಎಸ್. ಸಿ.ಡಿ.ಸಿ. ಸಿ ಬ್ಯಾಂಕ್ ನ ಮಹಾಸಭೆಯಲ್ಲಿ ಸಾಧನೆಗಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಆಲಂಕಾರು ಪ್ರಾಥಮಿಕ ಕೃಷಿ ಉತ್ಪನ್ನ...
View Galleryಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ
August 15, 2025
Alankar Primary agricultural credit cooperative society
ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಘದ ಅಧ್ಯಕ್ಷರಾದ ರಮೇಶ್ ಭಟ್ ಉಪ್ಪಂಗಳ ಧ್ವಜಾರೋಹಣ ನೇರವೆರಿಸಿ ಶುಭಹಾರೈಸಿದರು ಕೊಯಿಲ ಶಾಖೆಯ ಪ್ರಬಂಧಕರಾದ ಆನಂದ ಗೌಡ ಪಜಡ್ಕ ಸ್ವಾಗತಿಸಿ, ಸಿಬ್ಬಂದಿ ಲೋಕನಾಥ ರೈ ಕೇಲ್ಕ ಧನ್ಯವಾದ ಸಮರ್ಪಿಸಿದರು. ಸಂಘದ ಉಪಾಧ್ಯಕ್ಷರಾದ ದಯಾನಂದ ರೈ...
Annual Meeting
July 26, 2025
Alankar Primary agricultural credit cooperative society
Click here for Annual Meeting Invitation
Annual General Body Meeting 2024-2025
July 26, 2025
Alankar
ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ಮಹಾಸಭೆಯು ದಿನಾಂಕ 26.07.2025 ರಂದು ಸಂಘದ ಮುಖ್ಯ ಕಚೇರಿಯಲ್ಲಿರುವ ದೀನ ದಯಾಳು ರೈತ ಸಭಾ ಭವನದಲ್ಲಿ ನಡೆಯಿತು. Click here to view photos
ಜಿದ್ದಾಜಿದ್ದಿನ ಕಣವಾದ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸಹಕಾರ ಬಳಗದ ರಮೇಶ್ ಭಟ್ ಉಪ್ಪಂಗಳ, ಉಪಾಧ್ಯಕ್ಷರಾಗಿ ದಯಾನಂದ ರೈ ಮನವಳಿಕೆ ಆಯ್ಕೆ
May 23, 2025
Alankar Primary agricultural credit cooperative society
ಆಲಂಕಾರು: ಭಾರಿ ಜಿದ್ದಾಜಿದ್ದಿನಿಂದ ಕೂಡಿದ್ದ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಇಂದು (ಮೇ 23) ರಂದು ಚುನಾವಣೆ ನಡೆಯಿತು. ಸಂಘದ ಮುಂದಿನ ಐದು ವರ್ಷಗಳ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಗಾಗಿ...
